Art and Crafts
ಕಲೆ ಮತ್ತು ಕರಕುಶಲ
Poetry
ಕವನ
Literature
ಸಾಹಿತ್ಯ
Travel Journal
ಪ್ರವಾಸ ಪತ್ರಿಕೆ
Theatre and Drama
ರಂಗಭೂಮಿ ಮತ್ತು ನಾಟಕ
Home » Archive by Author

Articles by ramachandrahegde

ನಮ್ಮ ಇಂದಿಗಾಗಿ ತಮ್ಮ ನಾಳೆಗಳನ್ನು ಬಲಿಕೊಟ್ಟವರು….

June 21, 2017 – 8:56 am | By ramachandrahegde

ನಮ್ಮ ಇಂದಿಗಾಗಿ ತಮ್ಮ ನಾಳೆಗಳನ್ನು ಬಲಿಕೊಟ್ಟವರು….
“ಮೇರಾ ರಂಗ್ ದೇ , ಮಾಯಿ ರಂಗ್ ದೇ, ಮೇರಾ ರಂಗ್ ದೇ ಬಸಂತೀ ಚೋಲಾ……..”
ಹಾಗೊಂದು ಹಾಡು ಲಾಹೋರ್ನ ಜೈಲಿನ ಗೋಡೆ ಗೋಡೆಗಳಲ್ಲಿ ಅನುರಣಿಸುತ್ತಾ, ಕೇಳಿದವರ ಎದೆಯಲ್ಲಿ ಹೊಸತೊಂದು ಭಾವ ಸೃಷ್ಟಿಸುತ್ತಾ ಸೆರೆಮನೆಯ ಎಲ್ಲೆಯನ್ನು ದಾಟಿ ಮಾರ್ದನಿಸುತ್ತಿತ್ತು. ಆ ಹಾಡು ಲಾಹೋರಿನ ಜೈಲಿನಲ್ಲಿ ಖೈದಿಗಳಿಗಾಗಿ …

ದೇಶಾಭಿಮಾನಿ ರಾಣಿ ಗಾಯಡಿನ್ ಲೂ

May 17, 2017 – 5:21 am | By ramachandrahegde
30

ದೇಶಾಭಿಮಾನಿ ರಾಣಿ ಗಾಯಡಿನ್ ಲೂ

ರಾಣಿ ಗಾಯಡಿನ್ ಲೂ: ಹೆಸರು ಕೇಳಿದರೆ ಇದು ಯಾರೋ ಬ್ರಿಟಿಷ್ ವ್ಯಕ್ತಿ ಅನ್ನಿಸಬಹುದು. ಆದರೆ ಈ ರಾಣಿ ಗಾಯಡಿನ್ ಲೂ ಈಶಾನ್ಯ ರಾಜ್ಯ ನಾಗಲ್ಯಾಂಡ್ ನ ಆಧ್ಯಾತ್ಮಿಕ ಹಾಗೂ ರಾಜಕೀಯ ಹೋರಾಟದ ನಾಯಕಿಯಾಗಿದ್ದ, ಬ್ರಿಟಿಷ್ ಆಡಳಿತದ ವಿರುದ್ಧ ಈಶಾನ್ಯ ರಾಜ್ಯದಲ್ಲಿ ದಂಗೆ ಎಬ್ಬಿಸಿದ ದಿಟ್ಟ …

ದಕ್ಷಿಣ ಕನ್ನಡದ ಗಾಂಧಿ ಕಾರ್ನಾಡ್ ಸದಾಶಿವರಾಯರು

May 10, 2017 – 5:14 am | By ramachandrahegde
29

ದಕ್ಷಿಣ ಕನ್ನಡದ ಗಾಂಧಿ ಕಾರ್ನಾಡ್ ಸದಾಶಿವರಾಯರು

ಕಾರ್ನಾಡ್ ಸದಾಶಿವ ರಾಯರು: ಬೆಂಗಳೂರಿನ ಪ್ರತಿಷ್ಠಿತ ಬಡಾವಣೆ ‘ಸದಾಶಿವ ನಗರ’ ಎಂಬುದು ಎಲ್ಲರಿಗೂ ತಿಳಿದದ್ದೇ. ಆದರೆ ಅದ್ಯಾರು ಸದಾಶಿವ ಎಂಬುದು ಬಹುತೇಕರಿಗೆ ತಿಳಿಯದು. ಆ ಸದಾಶಿವರೇ ಅಪ್ರತಿಮ ದೇಶಭಕ್ತ ದಕ್ಷಿಣ ಕನ್ನಡದ ಗಾಂಧಿ ಎಂದೇ ಸುಪ್ರಸಿದ್ಧರಾದ ಶ್ರೀ ಕಾರ್ನಾಡ್ ಸದಾಶಿವರಾಯರು. ಇವರು ಮಂಗಳೂರನ್ನು …

ಪರಾಕ್ರಮಿ ಸದ್ಗುರು ರಾಮಸಿಂಗ್ ಕೂಕಾ

May 3, 2017 – 5:04 am | By ramachandrahegde
28

ಪರಾಕ್ರಮಿ ಸದ್ಗುರು ರಾಮಸಿಂಗ್ ಕೂಕಾ

ಸದ್ಗುರು ರಾಮಸಿಂಗ್ ಕೂಕಾ : ದೇಶದ ಸ್ವಾತಂತ್ರ್ಯ ಇತಿಹಾಸದಲ್ಲಿ ಪಂಜಾಬಿ ಸಿಖ್ಖರ ಪಾತ್ರ ಬಹಳ ದೊಡ್ಡದು. ಅಪ್ರತಿಮ ದೇಶಭಕ್ತರ ಸಂಪ್ರದಾಯವದು. ಇಂದಿಗೂ ಭಾರತೀಯ ಸೈನ್ಯದಲ್ಲಿ ಸಿಖ್ಖ ರೆಜಿಮೆಂಟ್ ಎಂದರೆ ಪರಮ ಪರಾಕ್ರಮಿಗಳ ದಂಡು. ಅಂತಹ ಪಂಜಾಬಿ ಸಿಖ್ಖರ ‘ನಾಮಧಾರಿ ಸಂಪ್ರದಾಯ’ ಅಥವಾ ‘ಕೂಕಾ ಪಂಥ’ …

ತರುಣ ಬಲಿದಾನಿ ಖುದಿರಾಮ್ ಬೋಸ್

April 26, 2017 – 4:57 am | By ramachandrahegde
27

ತರುಣ ಬಲಿದಾನಿ ಖುದಿರಾಮ್ ಬೋಸ್

ಖುದಿರಾಮ್ ಬೋಸ್ (ಡಿಸೆಂಬರ್ 3, 1889 – ಆಗಸ್ಟ್ 11, 1908) ಭಾರತದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಪ್ರಮುಖರು. ಅತೀ ಚಿಕ್ಕ ವಯಸ್ಸಿಗೇ ಕೇವಲ 19 ರ ಹರೆಯದಲ್ಲಿ ನೇಣುಗಂಬವೇರಿದ ಪ್ರಥಮ ಬಲಿದಾನಿ ಖುದಿರಾಮ್ ಬೋಸ್. ‘ಕಿಂಗ್ಸ್ ಫೊರ್ಡ್’ಎಂಬ ಬ್ರಿಟೀಷ್ ನ್ಯಾಯಧೀಶ ಕಲ್ಕತ್ತಾದಲ್ಲಿ ಸ್ವಾತಂತ್ರ್ಯ …

ಕನ್ನಡ ನೆಲದ ಬಲಿದಾನಿ ಮೈಲಾರ ಮಹದೇವ

April 19, 2017 – 5:03 am | By ramachandrahegde
26

ಕನ್ನಡ ನೆಲದ ಬಲಿದಾನಿ ಮೈಲಾರ ಮಹದೇವ

ಮೈಲಾರ ಮಹದೇವ: 1857 ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ ಮೊದಲಿನಿಂದಲೇ ಆರಂಭಿಸಿ, ಕ್ವಿಟ್ ಇಂಡಿಯಾ ಚಳುವಳಿ, ನಂತರ ಬ್ರಿಟಿಷರು ಭಾರತ ಬಿಟ್ಟು ತೊಲಗುವವರೆಗೆ ಕರ್ನಾಟಕದಲ್ಲೂ ದೊಡ್ಡ ಮಟ್ಟದಲ್ಲಿ ವಿವಿಧ ರೀತಿಯ ಹೋರಾಟಗಳು ನಡೆದವು. ಹೋರಾಟದ ಕಿಚ್ಚು, ಕ್ರಾಂತಿಯ ಕಿಡಿ ವಿವಿಧ ರೂಪದಲ್ಲಿ ಪ್ರಕಟಗೊಂಡು …

ವಿವೇಕಾನಂದರ ಸೋದರ, ಕ್ರಾಂತಿಕಿಡಿ ಭೂಪೇಂದ್ರನಾಥ ದತ್ತ

April 12, 2017 – 5:20 am | By ramachandrahegde
25

ವಿವೇಕಾನಂದರ ಸೋದರ, ಕ್ರಾಂತಿಕಿಡಿ ಭೂಪೇಂದ್ರನಾಥ ದತ್ತ

ಭೂಪೇಂದ್ರನಾಥ ದತ್ತ : ದೇಶವನ್ನು ದಾಸ್ಯದಿಂದ ಮುಕ್ತಿಗೊಳಿಸಲು ಒಂದೇ ಕುಟುಂಬದ ತಾಯಿ ಮಗ ಸೊಸೆ ಸೆರೆವಾಸ ಅನುಭವಿಸಿದ ಕಥೆಯನ್ನು ನಿನ್ನೆಯ ಮೈಲಾರ ಮಹಾದೇವರ ಸ್ಮರಣೆಯಲ್ಲಿ ಓದಿದ್ದೇವೆ. ದೇಶಾದ್ಯಂತ ಹಾಗೆ ಅನೇಕ ಕುಟುಂಬಗಳು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ತಮ್ಮನ್ನು ಸಂಪೂರ್ಣ ದಾಸ್ಯ ವಿಮೋಚನೆಯ ಪವಿತ್ರ …

ಹಿಂದೂ ಮುಸ್ಲಿಂ ಭ್ರಾತೃತ್ವದ ಮಾದರಿ ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಅಷ್ಫಾಕ್ ಉಲ್ಲಾ ಖಾನ್

April 5, 2017 – 4:57 am | By ramachandrahegde
24

ಹಿಂದೂ ಮುಸ್ಲಿಂ ಭ್ರಾತೃತ್ವದ ಮಾದರಿ ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಅಷ್ಫಾಕ್ ಉಲ್ಲಾ ಖಾನ್

ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಅಷ್ಫಾಕ್ ಉಲ್ಲಾ ಖಾನ್: ಭಾರತ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಅಷ್ಫಾಕ್ ಉಲ್ಲಾ ಖಾನ್ ರದ್ದು ಒಂದು ವಿಶೇಷ ಅಧ್ಯಾಯ. ಹಿಂದೂ ಮುಸ್ಲಿಂ ಭ್ರಾತೃತ್ವದ …

ವಿದೇಶಿ ನೆಲದ ಭಾರತಪ್ರೇಮಿ ಮೇಡ೦ ಭಿಕಾಜಿ ಕಾಮಾ

March 22, 2017 – 5:05 am | By ramachandrahegde
23

ವಿದೇಶಿ ನೆಲದ ಭಾರತಪ್ರೇಮಿ ಮೇಡ೦ ಭಿಕಾಜಿ ಕಾಮಾ

ಮೇಡ೦ ಭಿಕಾಜಿ ಕಾಮಾ: ಭಾರತದ ಸ್ವಾತ೦ತ್ರ್ಯ ಸ೦ಗ್ರಾಮದ ಇತಿಹಾಸದಲ್ಲಿ ಧ್ರುವತಾರೆಯಾಗಿ ಮೆರೆದ ಮಹಿಳೆಯರಲ್ಲಿ ಒಬ್ಬರು ಮು೦ಬೈನ ಮೇಡ೦ ಭಿಕಾಜಿ ಕಾಮಾ. ಮೇಡಂ ಕಾಮಾ ಚಿಕ್ಕಂದಿನಿಂದಲೂ ಅಪಾರ ದೇಶಾಭಿಮಾನಿ. ತೀವ್ರ ಪ್ಲೇಗ್ ರೋಗಕ್ಕೆ ತುತ್ತಾಗಿ ಆಕೆ ಬಂಧುಗಳ ಒತ್ತಾಯದ ಮೇರೆಗೆ ದೇಶ ತ್ಯಜಿಸಿ …

ರಾಷ್ಟ್ರಗುರು ಭಾರತರತ್ನ ಪಂಡಿತ ಮದನ ಮೋಹನ ಮಾಳವೀಯ

March 15, 2017 – 5:31 am | By ramachandrahegde
22

ರಾಷ್ಟ್ರಗುರು ಭಾರತರತ್ನ ಪಂಡಿತ ಮದನ ಮೋಹನ ಮಾಳವೀಯ

ಪಂಡಿತ ಮದನ ಮೋಹನ ಮಾಳವೀಯ: ಭಾರತೀಯ ಸ್ವಾತಂತ್ರ್ಯ ಹೋರಾಟ ಹಾಗೂ ನಂತರದ ಭವ್ಯ ಭಾರತದ ಭವಿಷ್ಯದ ನಿರ್ಮಾಣದಲ್ಲಿ ಪಂಡಿತ ಮದನ ಮೋಹನ ಮಾಳವೀಯರ ಪಾತ್ರ ಬಹು ದೊಡ್ಡದು. ಗಾಂಧೀಜಿಯವರು ರಾಷ್ಟ್ರಪಿತನಾದರೆ ಪಂಡಿತ ಮದನ ಮೋಹನ ಮಾಳವೀಯರು “ರಾಷ್ಟ್ರಗುರು” ಎನ್ನಬೇಕು. ಭಾರತೀಯ ಸಂಸ್ಕೃತಿ …